Wednesday, February 21, 2024
ಫೆಬ್ರವರಿ 23 ರಂದು ತನುಷ್ ಶಿವಣ್ಣ - ಸೋನಾಲ್ ಮೊಂತೆರೊ ಜೋಡಿಯ "Mr ನಟ್ವರ್ ಲಾಲ್" ಚಿತ್ರ ತೆರೆಗೆ....
ಫೆಬ್ರವರಿ 23 ರಂದು ತನುಷ್ ಶಿವಣ್ಣ - ಸೋನಾಲ್ ಮೊಂತೆರೊ ಜೋಡಿಯ "Mr ನಟ್ವರ್ ಲಾಲ್" ಚಿತ್ರ ತೆರೆಗೆ.ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿರುವ, ವಿ.ಲವ ನಿರ್ದೇಶನದ ಹಾಗೂ ತನುಷ್ ಶಿವಣ್ಣ - ಸೋನಾಲ್ ಮೊಂತೆರೊ ಜೋಡಿಯ "Mr ನಟ್ವರ್ ಲಾಲ್" ಚಿತ್ರ ಫೆಬ್ರವರಿ 23 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಚಿತ್ರ ಜನರ ಮನ ಗೆದ್ದಿದೆ. ವಿಲಿಯಂ ಡೇವಿಡ್ ಛಾಯಾಗ್ರಹಣ, ಧರ್ಮವಿಶ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಡಿಫರೆಂಟ್ ಡ್ಯಾನಿ, ಥ್ರಿಲ್ಲರ್ ಮಂಜು, ರಾ ಪುಷ್ಪರಾಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ತನುಷ್ ಶಿವಣ್ಣ, ಸೋನಾಲ್ ಮೊಂತೆರೊ, ನಾಗಭೂಷಣ, ಕಾಕ್ರೋಜ್ ಸುಧಿ, ಯಶ್ ಶೆಟ್ಟಿ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ಹರಿಣಿ ಶ್ರೀಕಾಂತ್, ಸುಂದರರಾಜ್, ಕಾಂತರಾಜು ಕಡ್ಡಿಪುಡಿ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Subscribe to:
Post Comments (Atom)
ಫೆಬ್ರವರಿ 23 ರಂದು ತನುಷ್ ಶಿವಣ್ಣ - ಸೋನಾಲ್ ಮೊಂತೆರೊ ಜೋಡಿಯ "Mr ನಟ್ವರ್ ಲಾಲ್" ಚಿತ್ರ ತೆರೆಗೆ....
ಫೆಬ್ರವರಿ 23 ರಂದು ತನುಷ್ ಶಿವಣ್ಣ - ಸೋನಾಲ್ ಮೊಂತೆರೊ ಜೋಡಿಯ "Mr ನಟ್ವರ್ ಲಾಲ್" ಚಿತ್ರ ತೆರೆಗೆ. ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶ...
-
ಟೈಟಲ್ ಟೀಸರ್ ನಲ್ಲೇ ನೋಡುಗರ ಮನ ಗೆಲ್ಲುತ್ತಿದೆ "ಆಟ ಸಾಮಾನು" ಮಧು ಕಲ್ಯಾಣ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಚಿತ್ರ "ಆಟ...
-
ನವೀನ್ ಶಂಕರ್ ಅಭಿನಯದ "ಕ್ಷೇತ್ರಪತಿ" ಚಿತ್ರದ ಟೀಸರ್ ಗೆ ಅಭಿಮಾನಿಗಳು ಫಿದಾ "ಗುಲ್ಟು" ಚಿತ್ರದ ಮೂಲಕ ಜನಪ್ರಿಯರಾಗಿ, "ಹೊಂದ...
-
’ಸಿಸಿಎಲ್’ಗೆ ದಿನಗಣನೆ..ಬಿಗ್ ಅಪ್ ಡೇಟ್ ಕೊಟ್ಟ ಕರ್ನಾಟಕ ಬುಲ್ಡೋಜರ್ಸ್ ತಂಡ. ಸೆಲೆಬ್ರಿಡಿ ಕ್ರಿಕೆಟ್ ಲೀಗ್: ಕ್ರಿಕೆಟ್ ಅಭ್ಯಾಸಕ್ಕಿಳಿದ ಕರ್ನಾಟಕ ಬುಲ್ಡ...
No comments:
Post a Comment